By using this site, you agree to the Privacy Policy and Terms of Use.
Accept
VarthamanVarthamanVarthaman
Notification Show More
Font ResizerAa
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
    ArticlesShow More
    ಅಮಂಡಾ ನ್ಗುಯೆನ್…. ಬದುಕು, ಉದ್ದೇಶ ಹಾಗೂ ಹೋರಾಟ 
    April 18, 2026
    ಅತ್ಯಧಿಕ ಪ್ರೋಟೀನ್ , ಕಡಿಮೆ ಕ್ಯಾಲರಿಯ : ಆರೋರೂಟ್
    April 18, 2026
    ” ನಿಮ್ಮ ಸಂಗಾತಿಗಿಂತಲೂ ಬೆಸ್ಟ್ ಫ಼್ರೆಂಡ್ ಬೇಕೇ….?
    April 18, 2026
    ಅಪ್ರತಿಮ ಮಾನವತಾವಾದಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್
    April 14, 2026
    ಫನ ಮಹಿಮ ಶರಣ ಶಂಕರ ದಾಸಿಮಯ್ಯ
    April 14, 2026
  • Sports
  • National
  • International
  • Crime
Reading: ಕೆಲಸ ಸಿಗದೆ ಬೇಸತ್ತ ಯುವಕ ನೇಣಿಗೆ ಶರಣು
Share
Font ResizerAa
VarthamanVarthaman
  • Home
  • Karnataka
  • Articles
  • Sports
  • National
  • International
  • Crime
Search
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
  • Sports
  • National
  • International
  • Crime
Follow US
Varthaman > Karnataka – Latest Breaking News > Karnataka > Bengaluru > ಕೆಲಸ ಸಿಗದೆ ಬೇಸತ್ತ ಯುವಕ ನೇಣಿಗೆ ಶರಣು
BengaluruCrimeKarnatakaTrending

ಕೆಲಸ ಸಿಗದೆ ಬೇಸತ್ತ ಯುವಕ ನೇಣಿಗೆ ಶರಣು

Team Varthaman
Last updated: June 3, 2025 4:42 AM
Team Varthaman
Published: June 3, 2025
Share
SHARE

ಬೆಂಗಳೂರು: ಉದ್ಯೋಗವಿಲ್ಲದ ಕಾರಣ ಮನನೊಂದ ಯುವಕನೇ ಬಾಡಿಗೆ ಮನೆಯಲ್ಲಿ ನೇಣು ಬಿಗಿದುಕೊಂಡಿರುವ ದುರ್ಘಟನೆ ಬೆಂಗಳೂರು ಉತ್ತರ ತಾಲೂಕಿನ ತೋಟದಗುಡ್ಡದಹಳ್ಳಿಯಲ್ಲಿ ನಡೆದಿದೆ.

ಬಿಹಾರ ಮೂಲದ ರಾಹುಲ್ ಕುಮಾರ್ ಯಾದವ್ (22) ಎಂಬ ಯುವಕನು ಮೃತಪಟ್ಟಿದ್ದು, ಗಾರೆ ಕೆಲಸ ಮಾಡಿ ಜೀವನ ಸಾಗಿಸುತ್ತಿದ್ದ. ಕಳೆದ ಕೆಲವು ದಿನಗಳಿಂದ ಕೆಲಸ ಸಿಗದೆ ಬೇಸರಗೊಂಡಿದ್ದ ರಾಹುಲ್, ತನ್ನ ಊರಿಗೆ ಹಿಂದಿರುಗಲು ನಿರ್ಧರಿಸಿದ್ದ. ಆದರೆ ಈ ನಿರ್ಧಾರಕ್ಕೆ ಪೋಷಕರು ವಿರೋಧ ವ್ಯಕ್ತಪಡಿಸಿದರು.

Join WhatsApp Group

ಈ ಹಿನ್ನೆಲೆಯಲ್ಲಿ ಮನನೊಂದು ಯುವಕನು ತನ್ನ ಬಾಡಿಗೆ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.ಇದನ್ನು ಓದಿ –ಜೂನ್ 16ರಿಂದ RTI ಅರ್ಜಿಗಳಿಗೆ ಓಟಿಪಿ ಮೂಲಕ ಇ-ಮೇಲ್ ಪರಿಶೀಲನೆ ಕಡ್ಡಾಯ

ಘಟನೆ ಸಂಬಂಧ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

  • ಅಮಂಡಾ ನ್ಗುಯೆನ್…. ಬದುಕು, ಉದ್ದೇಶ ಹಾಗೂ ಹೋರಾಟ 
    by Team Varthaman
    April 18, 2026
  • ಅತ್ಯಧಿಕ ಪ್ರೋಟೀನ್ , ಕಡಿಮೆ ಕ್ಯಾಲರಿಯ : ಆರೋರೂಟ್
    by Team Varthaman
    April 18, 2026
  • ” ನಿಮ್ಮ ಸಂಗಾತಿಗಿಂತಲೂ ಬೆಸ್ಟ್ ಫ಼್ರೆಂಡ್ ಬೇಕೇ….?
    by Team Varthaman
    April 18, 2026
  • ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ
    by Team Varthaman
    April 17, 2026
  • ಚಾರಣಿಗರಿಗೆ ಕಡ್ಡಾಯ ಟ್ರ್ಯಾಕಿಂಗ್ ಆಪ್: ಗೈಡ್ ಇಲ್ಲದೆ ಅರಣ್ಯ ಪ್ರವೇಶಕ್ಕೆ ನಿಷೇಧ
    by Team Varthaman
    April 17, 2026
ಖ್ಯಾತ ರಂಗಭೂಮಿ ಕಲಾವಿದ ಯಶವಂತ ಸರದೇಶಪಾಂಡೆ ನಿಧನ
ಕೋಶ ಇಂಜಿನಿಯರ್ ಮನೆ ಮೇಲೆ ಲೋಕಾಯುಕ್ತ ದಾಳಿ
“ನಮ್ಮ ನಡುವೆ ಭಿನ್ನಾಭಿಪ್ರಾಯವೇ ಇಲ್ಲ”: ಸಿಎಂ–ಡಿಸಿಎಂ
ಆಪರೇಷನ್ ಅರಹಮಾ: ಗಂಡೇಬಲ್‌ನಲ್ಲಿ ಉಗ್ರ ಹತ್ಯೆ
ಹುಬ್ಬಳ್ಳಿ ಬಾಲಕಿ ಹತ್ಯೆ: ಆರೋಪಿ ರಿತೇಶ್ ಎನ್‌ಕೌಂಟರ್ ಬಗ್ಗೆ CID ತನಿಖೆ
TAGGED:BengalurucrimelatestnewsSuicideunemploymentyouthಉದ್ಯೋಗ
Share This Article
Facebook Email Print
Leave a Comment

Leave a Reply Cancel reply

Your email address will not be published. Required fields are marked *

Follow US

Find US on Social Medias
FacebookLike
XFollow
YoutubeSubscribe
TelegramFollow

Weekly Newsletter

Subscribe to our newsletter to get our newest articles instantly!
[mc4wp_form]
Popular News
ChikkaballapurCrimeKarnataka

ಮಂತ್ರಾಲಯ ಬಸ್ ಅಪಘಾತ: ಓರ್ವ ಸಾವು, 11 ಮಂದಿಗೆ ಗಾಯ

Team Varthaman
Team Varthaman
January 20, 2026
ದೆಹಲಿ ಕೆಂಪು ಕೋಟೆ ಬಳಿ ಕಾರು ಸ್ಫೋಟ : 9 ಮಂದಿ ಬಲಿ
ಹನ್ನೊಂದು ದಿನಗಳ ದಸರೆ ಹೊಸದೆನಲ್ಲಾ: ಪ್ರಮೋದಾ ದೇವಿ ಒಡೆಯರ್
ಮಹೇಶ್ ತಿಮರೋಡಿ ವಿರುದ್ಧ FIR – ಸಂಜೆಯೊಳಗೆ ಬಂಧನೆಗೆ ಗೃಹ ಸಚಿವರ ಸೂಚನೆ
20 ಗಂಟೆಗಳ ವಿಚಾರಣೆ ಬಳಿಕ ಸ್ನೇಹಮಯಿ ಕೃಷ್ಣ ಬಿಡುಗಡೆ
- Advertisement -
Ad imageAd image
Global Coronavirus Cases

Confirmed

0

Death

0

More Information:Covid-19 Statistics

Categories

  • Articles
  • Sports
  • Latest News
  • Karnataka News

About US

Since its inception in 1957, Varthamana has stood tall as one of the most trusted and respected Kannada daily newspapers. With deep roots in the rich cultural landscape of Karnataka, Varthamana continues to be the voice of the people, championing truth, transparency, and the values that define the region. Established with a strong commitment to ethical journalism, our newspaper has consistently provided comprehensive coverage, authentic news, and insightful editorials for over six decades. Today, under the dynamic leadership of Editor K. N. Ravi, Varthamana shines even brighter, blending a proud heritage with a modern outlook to meet the evolving needs of readers across the state. Our presence in the digital space, through Varthamana Digital, ensures that our trusted news and regional stories reach a wider audience faster and with greater impact.

Contact Us

© Varthaman. All Rights Reserved.
Welcome Back!

Sign in to your account

Username or Email Address
Password

Lost your password?