By using this site, you agree to the Privacy Policy and Terms of Use.
Accept
VarthamanVarthamanVarthaman
Notification Show More
Font ResizerAa
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
    ArticlesShow More
    ಗುಲಾಬಿ ಪ್ರೀತಿಯ ಸಂಕೇತವಷ್ಟೇ ಅಲ್ಲ, ಉತ್ತಮ ಆರೋಗ್ಯಕ್ಕೂ ವರದಾನ
    February 13, 2026
    ತಾಯಿ ಗುರುವಾದಾಗ
    February 11, 2026
    ಅಹಂ ಅಳಿಸಿ ಬನ್ನಿ ಎನ್ನುವ ದೈವ ಸ್ಥಾನ
    February 10, 2026
    ಶರಣ ಲೋಕದ ಧ್ರುವತಾರೆ…ಸಮಗಾರ ಹರಳಯ್ಯ
    February 10, 2026
    ಭಕ್ತಿಯ ಮೌಲ್ಯವನ್ನು ಸಾರಿದ ಶಬರಿ
    February 7, 2026
  • Sports
  • National
  • International
  • Crime
Reading: ಜವಳಿ ಉತ್ಪನ್ನಗಳಿಗೆ ಅಮೆರಿಕದಲ್ಲಿ ಶೂನ್ಯ ಸುಂಕ ಸಾಧ್ಯತೆ: ಪಿಯೂಷ್ ಗೋಯಲ್
Share
Font ResizerAa
VarthamanVarthaman
  • Home
  • Karnataka
  • Articles
  • Sports
  • National
  • International
  • Crime
Search
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
  • Sports
  • National
  • International
  • Crime
Follow US
Varthaman > Karnataka – Latest Breaking News > New Delhi > ಜವಳಿ ಉತ್ಪನ್ನಗಳಿಗೆ ಅಮೆರಿಕದಲ್ಲಿ ಶೂನ್ಯ ಸುಂಕ ಸಾಧ್ಯತೆ: ಪಿಯೂಷ್ ಗೋಯಲ್
New Delhi

ಜವಳಿ ಉತ್ಪನ್ನಗಳಿಗೆ ಅಮೆರಿಕದಲ್ಲಿ ಶೂನ್ಯ ಸುಂಕ ಸಾಧ್ಯತೆ: ಪಿಯೂಷ್ ಗೋಯಲ್

Team Varthaman
Last updated: February 13, 2026 10:04 AM
Team Varthaman
Published: February 13, 2026
Share
SHARE

ನವದೆಹಲಿ: ಅಮೆರಿಕದೊಂದಿಗೆ ನಡೆಯುತ್ತಿರುವ ವ್ಯಾಪಾರ ಒಪ್ಪಂದದಡಿ ಭಾರತದ ಜವಳಿ ಉತ್ಪನ್ನಗಳಿಗೆ ಶೂನ್ಯ ಸುಂಕ ಸೌಲಭ್ಯ ದೊರೆಯುವ ಸಾಧ್ಯತೆ ಇದೆ ಎಂದು ಕೇಂದ್ರ ವಾಣಿಜ್ಯ ಸಚಿವಪಿಯೂಷ್ ಗೋಯಲ್ ತಿಳಿಸಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಾಂಗ್ಲಾದೇಶಕ್ಕೆ ದೊರೆತ ಪ್ರಯೋಜನಕ್ಕಿಂತ ಭಾರತ ಹಿನ್ನಡೆಯಲ್ಲಿದೆ ಎಂಬ ರಾಹುಲ್ ಗಾಂಧಿ ಆರೋಪಗಳನ್ನು ತಳ್ಳಿಹಾಕಿದರು. ಸಂಸತ್ತಿನಲ್ಲಿ ತಪ್ಪು ಮಾಹಿತಿ ಹರಡಲಾಗಿದೆ ಎಂದು ಅವರು ವಾಗ್ದಾಳಿ ನಡೆಸಿದರು.

Join WhatsApp Group

ಅಮೆರಿಕವು ಬಾಂಗ್ಲಾದೇಶದ ಸರಕುಗಳ ಮೇಲಿನ ಪ್ರತಿಸುಂಕವನ್ನು ಶೇ.19ಕ್ಕೆ ಇಳಿಸುವುದಾಗಿ ಹೇಳಲಾಗಿದೆ. ಆದರೆ ಅಮೆರಿಕದ ಹತ್ತಿ ಬಳಸಿ, ಯಂತ್ರಗಳ ನೆರವಿಲ್ಲದೆ ತಯಾರಿಸಿದ ನೂಲಿನಿಂದ ಸಿದ್ಧವಾದ ಜವಳಿ ಉತ್ಪನ್ನಗಳಿಗೆ ಮಾತ್ರ ಶೂನ್ಯ ಸುಂಕ ಅನ್ವಯವಾಗಲಿದೆ. ಈಗ ಬಾಂಗ್ಲಾದೇಶದ ಜವಳಿ ಉತ್ಪನ್ನಗಳಿಗೆ ಅಮೆರಿಕದಲ್ಲಿ ಒಟ್ಟು ಶೇ.31ರಷ್ಟು ಸುಂಕ ವಿಧಿಸಲಾಗುತ್ತಿದೆ.

ಅಂತಿಮ ಭಾರತ–ಅಮೆರಿಕ ಒಪ್ಪಂದದಲ್ಲಿ ಬಾಂಗ್ಲಾದೇಶಕ್ಕೆ ದೊರೆತಂತೆಯೇ ಭಾರತಕ್ಕೂ ಸೌಲಭ್ಯ ಸಿಗಲಿದೆ ಎಂದು ಗೋಯಲ್ ಹೇಳಿದ್ದಾರೆ. ಭಾರತೀಯ ಕಂಪನಿಗಳು ಅಮೆರಿಕದ ಹತ್ತಿ ಮತ್ತು ನೂಲು ಖರೀದಿಸಿ ಉತ್ಪನ್ನ ತಯಾರಿಸಿ ಅಮೆರಿಕ ಮಾರುಕಟ್ಟೆಗೆ ರಫ್ತು ಮಾಡಿದರೆ ಶೂನ್ಯ ಸುಂಕ ಪ್ರಯೋಜನ ದೊರೆಯಲಿದೆ ಎಂದರು. ಇದರಿಂದ ದೇಶದ ಹತ್ತಿ ಬೆಳೆಗಾರರಿಗೆ ಯಾವುದೇ ನಷ್ಟವಾಗುವುದಿಲ್ಲ ಎಂದು ಸ್ಪಷ್ಟಪಡಿಸಿದರು.ಇದನ್ನು ಓದಿ –ಭೀಕರ ಸರಣಿ ಅಪಘಾತ; 7 ಮಂದಿ ಸ್ಥಳದಲ್ಲೇ ಸಾವು

ಮಧ್ಯಂತರ ಒಪ್ಪಂದದ ಮೂಲಕ ಅಮೆರಿಕ, ಯುರೋಪಿಯನ್ ಯೂನಿಯನ್, ಯುಕೆ, ಸ್ವಿಟ್ಜರ್ಲೆಂಡ್, ನಾರ್ವೆ ಹಾಗೂ ಆಸ್ಟ್ರೇಲಿಯಾ ದೇಶಗಳಿಗೆ ರಫ್ತು ಹೆಚ್ಚಾಗಲಿದೆ. ಪ್ರಸ್ತುತ 5 ಲಕ್ಷ ಕೋಟಿ ರೂ. ಇರುವ ರಫ್ತು ಪ್ರಮಾಣವನ್ನು 10 ಲಕ್ಷ ಕೋಟಿ ರೂ.ಗೆ ಏರಿಸುವ ಗುರಿಯಿದೆ ಎಂದರು. ಈ ಹಿನ್ನೆಲೆಯಲ್ಲಿ ರೈತರು, ಮೀನುಗಾರರು, ಎಂಎಸ್‌ಎಂಇ ಕಾರ್ಮಿಕರು ಮತ್ತು ವಿಶ್ವಕರ್ಮರಿಂದ ಕ್ಷಮೆಯಾಚಿಸುವಂತೆ ರಾಹುಲ್ ಗಾಂಧಿಗೆ ಅವರು ಆಗ್ರಹಿಸಿದರು.

  • ಲಕ್ಷ ಕಂಠಗಳ ಹನುಮಾನ್ ಚಾಲೀಸಾ
    by Team Varthaman
  • ಗುಲಾಬಿ ಪ್ರೀತಿಯ ಸಂಕೇತವಷ್ಟೇ ಅಲ್ಲ, ಉತ್ತಮ ಆರೋಗ್ಯಕ್ಕೂ ವರದಾನ
    by Team Varthaman
  • ನಿಯಮ ಉಲ್ಲಂಘಿಸಿದ 89 ಪಿಜಿಗಳಿಗೆ ದಂಡ; 19 ಮೆಸ್‌ಗಳಿಗೆ ಬೀಗ
    by Team Varthaman
  • ಜವಳಿ ಉತ್ಪನ್ನಗಳಿಗೆ ಅಮೆರಿಕದಲ್ಲಿ ಶೂನ್ಯ ಸುಂಕ ಸಾಧ್ಯತೆ: ಪಿಯೂಷ್ ಗೋಯಲ್
    by Team Varthaman
  • ಭೀಕರ ಸರಣಿ ಅಪಘಾತ; 7 ಮಂದಿ ಸ್ಥಳದಲ್ಲೇ ಸಾವು
    by Team Varthaman
ರಾಜ್ಯದಲ್ಲಿ ಭಾರೀ ಮಳೆ ಮುನ್ಸೂಚನೆ: ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಪ್ರಕಟ!
ಧರ್ಮಸ್ಥಳ ಪ್ರಕರಣ : ಸಾಕ್ಷಿ ಸಿಗದೆ ದಿಕ್ಕು ಬದಲಿಸಿದ SIT
ಶಾಲಾ ಮಕ್ಕಳಿಗೆ ಯೋಗಾಭ್ಯಾಸ ಸ್ಪರ್ಧೆ, ಉಪನ್ಯಾಸದ ಮೂಲಕ ಅರಿವು
ಕಾವೇರಿ ನದಿ ಪ್ರವಾಹ ಭೀತಿ: ಪ್ರವಾಸಿ ತಾಣಗಳಿಗೆ ತಾತ್ಕಾಲಿಕ ಪ್ರವೇಶ ನಿರ್ಬಂಧ
ಸೂಟ್‌ಕೇಸ್‌ನಲ್ಲಿ ಅಪರಿಚಿತ ಬಾಲಕಿ ಶವ ಪತ್ತೆ: ರೈಲಿನಿಂದ ಎಸೆದ ಶಂಕೆ
TAGGED:latestnewstextile productsZero tariffಜವಳಿ ಉತ್ಪನ್ನಶೂನ್ಯ ಸುಂಕ
Share This Article
Facebook Email Print
Leave a Comment

Leave a Reply Cancel reply

Your email address will not be published. Required fields are marked *

Follow US

Find US on Social Medias
FacebookLike
XFollow
YoutubeSubscribe
TelegramFollow

Weekly Newsletter

Subscribe to our newsletter to get our newest articles instantly!
[mc4wp_form]
Popular News
BengaluruCrimeKarnatakaTrending

ಲಂಚ ಸ್ವೀಕರಿಸುತ್ತಿದ್ದ ಅಬಕಾರಿ ಡಿಸಿ ಲೋಕಾಯುಕ್ತ ಬಲೆಗೆ

Team Varthaman
Team Varthaman
January 17, 2026
ಕಾಶ್ಮೀರದ ದೇಗ್ವಾರ್ ಸೆಕ್ಟರ್‌ನಲ್ಲಿ ಗುಂಡಿನ ಚಕಮಕಿ
ಕಬ್ಬಿನ ಗದ್ದೆಯಲ್ಲಿ ಗಾಂಜಾ ಬೆಳೆ: 441 ಕೆಜಿ ಗಾಂಜಾ ವಶಕ್ಕೆ, ಆರೋಪಿ ಬಂಧನ
ಗ್ರೇಟರ್ ಮೈಸೂರು ಗೆ ಅಧಿಸೂಚನೆ
ಪಾಕಿಸ್ತಾನ ಕ್ಷಿಪಣಿ ದಾಳಿಯ ಬೆನ್ನಲ್ಲೇ ಭಾರತದಲ್ಲಿ 24 ವಿಮಾನ ನಿಲ್ದಾಣಗಳು ತಾತ್ಕಾಲಿಕ ಬಂದ್
- Advertisement -
Ad imageAd image
Global Coronavirus Cases

Confirmed

0

Death

0

More Information:Covid-19 Statistics

Categories

  • Articles
  • Sports
  • Latest News
  • Karnataka News

About US

Since its inception in 1957, Varthamana has stood tall as one of the most trusted and respected Kannada daily newspapers. With deep roots in the rich cultural landscape of Karnataka, Varthamana continues to be the voice of the people, championing truth, transparency, and the values that define the region. Established with a strong commitment to ethical journalism, our newspaper has consistently provided comprehensive coverage, authentic news, and insightful editorials for over six decades. Today, under the dynamic leadership of Editor K. N. Ravi, Varthamana shines even brighter, blending a proud heritage with a modern outlook to meet the evolving needs of readers across the state. Our presence in the digital space, through Varthamana Digital, ensures that our trusted news and regional stories reach a wider audience faster and with greater impact.

Contact Us

© Varthaman. All Rights Reserved.
Welcome Back!

Sign in to your account

Username or Email Address
Password

Lost your password?